KRS ಜಲಾಶಯದ ನೀರಿನ ಮಟ್ಟ –
KRS ಜಲಾಶಯದ ನೀರಿನ ಮಟ್ಟ
- ಗರಿಷ್ಠ ಮಟ್ಟ: 124.80
- ಇಂದಿನ ಮಟ್ಟ: 103.22 ಅಡಿ
- ಒಳಹರಿವು: 15989 ಕ್ಯುಸೆಕ್
- ಹೊರಹರಿವು: 1048 ಕ್ಯುಸೆಕ್
ಶುಕ್ರವಾರ ಸಂಜೆಯ ವೇಳೆಗೆ ಜಲಾಶಯದ ನೀರಿನ ಮಟ್ಟ 103.22 ಅಡಿ ದಾಖಲಾಗಿತ್ತು. 15,989 ಕ್ಯುಸೆಕ್ ಒಳಹರಿವು, 1,048 ಕ್ಯುಸೆಕ್ ಒಳಹರಿವು ಇದೆ. ಕಳೆದ ವರ್ಷ ಇದೇ ವೇಳೆಗೆ 86.55 ಅಡಿ ನೀರು ಸಂಗ್ರವಾಗಿತ್ತು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.
ಇದನ್ನು ಓದಿ –ಮಂಡ್ಯದ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಭೇಟಿ
ಈ ವರ್ಷ ಬೇಸಿಗೆಯಲ್ಲೂ ಉತ್ತಮ ನೀರಿನ ಸಂಗ್ರಹವಾದ ಕಾರಣ ಕಟ್ಟು ಪದ್ಧತಿಯಲ್ಲಿ ರೈತರ ಬೆಳೆಗಳಿಗೂ ನೀರು ಹರಿಸಲಾಗುತ್ತಿತ್ತು. ಕಡಿಮೆಯಾಗುತ್ತಿದ್ದ ನೀರಿನ ಮಟ್ಟ ಮಳೆಯ ಕಾರಣದಿಂದ ಹೆಚ್ಚಾಗುತ್ತಿದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ