ಇನ್ಸ್‌ಪೆಕ್ಟರ್ ದಂಪತಿ ಕುಡಿದ ಮತ್ತಿನಲ್ಲಿ ಅಪಘಾತ ಮಾಡಿ ಭಾರೀ ಹೈಡ್ರಾಮಾ ಮಾಡಿದ ಘಟನೆ ಬೆಂಗಳೂರಿನ ಚಾಮರಾಜಪೇಟೆ ಠಾಣೆ ಎದುರು ಕಳೆದರಾತ್ರಿ ಜರುಗಿದೆ.
ಸಿಎಆರ್ ಇನ್ಸ್‌ಪೆಕ್ಟರ್ ಸಂಜೀವ್ ಮತ್ತು ಪತ್ನಿ ಉಷಾ ಕುಡಿದ ಮತ್ತಿನಲ್ಲಿ ತಡರಾತ್ರಿ ಜಾಲಿ ರೈಡ್‍ಗೆ ಬಂದಿದ್ದರು.
ಈ ವೇಳೆ ಕಾರು ಚಲಾಯಿಸುತ್ತಿದ್ದ ಉಷಾ ಅಪಘಾತ ಮಾಡಿದ್ದಾರೆ.
ಚಾಮರಾಜಪೇಟೆಯ 6ನೇ ಮುಖ್ಯರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದು ಕಿರಿಕ್ ಮಾಡಿದ್ದಾರೆ. ಅಲ್ಲದೇ ಗಲಾಟೆ ಮಾಡಿದ್ದ ದಂಪತಿ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಚಾಮರಾಜಪೇಟೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
ಸಿಇಟಿ ರ್ಯಾಂಕ್ ಪಟ್ಟಿ ರದ್ದು : ಹೈಕೋರ್ಟ್ ಮಹತ್ವದ ಆದೇಶ
ಘಟನೆಯ ಬಳಿಕ ತಪಾಸಣೆ ನಡೆಸಿದ ಪೊಲೀಸರಿಗೆ ಇಬ್ಬರೂ ಕುಡಿದಿರುವುದು ಪತ್ತೆ ಆಗಿದೆ. ಇನ್ಸ್‌ಪೆಕ್ಟರ್ ಸಂಜೀವ್, ಉಷಾ ಮದ್ಯಸೇವನೆ ದೃಢ ಹಿನ್ನೆಲೆ ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಾಗಿದೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
More Stories
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ