ಅಪರಿಚಿತ ವಾಹನ ಡಿಕ್ಕಿಯಾಗಿ ಕಾರಿನಲ್ಲಿ ಇದ್ದ ತಂದೆ, ಮಗಳು ಸೇರಿ ಮೂವರು ಸಾವನ್ನಪ್ಪಿದ ಘಟನೆ ಕಳೆದ ರಾತ್ರಿ ಸಂಭವಿಸಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರ್ ಗೇಟ್ ಬಳಿ ಕಳೆದ ರಾತ್ರಿ ಭೀಕರ ದುರಂತ ಸಂಭವಿಸಿದೆ.
ತುಮಕೂರಿನ ಕಡೆಗೆ ತೆರಳುತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಡವಿಗೆರೆ ಗ್ರಾಮದ ಚಾಲಕ ಅವಿನಾಶ (28), ಮಗಳು ಪ್ರಣಂತಿ (5) ಹಾಗೂ 4 ವರ್ಷದ ಸೌಮ್ಯ ಸಾವನ್ನಪ್ಪಿದ್ದಾರೆ.
ಸೌಮ್ಯ ಅವಿನಾಶ್ ಸಂಬಂಧಿಕರ ಮಗಳು, ಕಾರಿನಲ್ಲಿ ಸಂಬಂಧಿಕರ ಮನೆಗೆ ತೆರಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
- ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
- ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
- ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ
- ಅಕ್ರಮ ಆಸ್ತಿ ಆರೋಪ: ಇಂದು ಲೋಕಾಯುಕ್ತ ಮುಂದೆ ಹಾಜರಾಗುವಾರಾ ಸಚಿವ ಜಮೀರ್ ಅಹ್ಮದ್?
- ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಡಿ.3 ರಂದು ಶಾಲೆ, ಅಂಗನವಾಡಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ
More Stories
ಅಕ್ರಮ ಆಸ್ತಿ ಆರೋಪ: ಇಂದು ಲೋಕಾಯುಕ್ತ ಮುಂದೆ ಹಾಜರಾಗುವಾರಾ ಸಚಿವ ಜಮೀರ್ ಅಹ್ಮದ್?
ತುಮಕೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೊಲೆ ಆರೋಪದಡಿ ಮತ್ತೊಂದು ಎಫ್ಐಆರ್ ದಾಖಲು