ಆ್ಯಂಕರ್ ಅನುಶ್ರೀ ನನ್ನ ಮಗಳು.. ಸಿಂಪತಿಗಿಟ್ಟಿಸಿಕೊಂಡು ಮುಂದೆ ಬಂದಿದ್ದಾಳೆ, ಚೆನ್ನಾಗಿರಲಿ ಅಂತ ನಾನು ಯಾರಿಗೂ ಡಿಸ್ಟರ್ಬ್ ಮಾಡ್ಲಿಲ್ಲ.. ಆದ್ರೆ ಈಗ ನನ್ನ ಕೊನೆಗಾಲದಲ್ಲಿ ನನ್ನ ಬಂದು ಒಂದುಬಾರಿಯಾದ್ರೂ ನೋಡಲಿ ಎಂದು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಮಾಧ್ಯಮಗಳ ಮುಂದೆ ಅಲವತ್ತುಕೊಂಡಿದ್ದಾರೆ.
ಅವರ ಬಳಿಯಲ್ಲಿ ಸಾಕಷ್ಟು ಫೋಟೋಗಳು ಅವರ ಹೇಳಿಕೆಯನ್ನು ಸಮರ್ಥಿಸುವಂತಿದ್ದು.. ನಿಜಕ್ಕೂ ಇವರು ಅನುಶ್ರೀ ತಂದೆಯಾ? ಅನ್ನೋ ಪ್ರಶ್ನೆ ಗಾಢವಾಗುವಂತಿದೆ.
ಇನ್ನು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ಸಂಪತ್ ಸದ್ಯ ಬೆಂ.ಉತ್ತರ ತಾಲ್ಲೂಕು ಮಾದನಾಯಕನಹಳ್ಳಿಯ ಅಭಯ ವಸಿಷ್ಠ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಲಿಂಗೇಗೌಡ ಎಂಬುವವರು ಚಿಕಿತ್ಸೆ ನೀಡುತ್ತಾ ಆರೈಕೆ ಮಾಡುತ್ತಿದ್ದಾರೆ. ಆದರೆ ಸಂಪತ್ಗೆ ಕುಟುಂಬಸ್ಥರ ಅಗತ್ಯವಿದೆ. ಹೀಗಾಗಿ ಕುಟುಂಬಸ್ಥರು ಬರಲಿ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ವೈದ್ಯರೂ ಮನವಿ ಮಾಡಿಕೊಂಡಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು