ಹೈದರಾಬಾದ್ ನಲ್ಲಿ ನಡೆದ ಈ ಘಟನೆಯಲ್ಲಿ ಎನ್.ಟಿ.ಆರ್. ಅವರ ಮಗಳು ಉಮಾ ಮಹೇಶ್ವರಿ ಅವರ ಮೃತದೇಹ ಜುಬಿಲಿ ಹಿಲ್ಸ್ ನಲ್ಲಿರುವ ಮನೆಯಲ್ಲಿ ಪತ್ತೆಯಾಗಿದೆ. ಇದನ್ನು ಓದಿ – ಭೀಕರ ಅಪಘಾತ : ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ದುರಂತ
ಕೆಲ ದಿನಗಳಿಂದ ಉಮಾ ಮಹೇಶ್ವರಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತನಿಖೆ ಬಳಿಕವೇ ಸತ್ಯಾಸತ್ಯತೆ ತಿಳಿಯಬೇಕಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ