ಕ್ರೀಡೆ

ಭೀಕರ ಕಾರು ಅಪಘಾತ : ಆಸೀಸ್ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ದುರಂತ ಸಾವು

ಆಸ್ಟ್ರೇಲಿಯಾ ಕ್ರಿಕೆಟ್​ ದಿಗ್ಗಜ, ಆಲ್ ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ. ಆಸೀಸ್​​ನ ಕ್ವೀನ್ಸ್‌ಲ್ಯಾಂಡ್‌ನಲ್ಲಿ ನಡೆದ ಅಪಘಾತದಲ್ಲಿ 46 ವರ್ಷದ ಸೈಮಂಡ್ಸ್ ಸಾವನ್ನಪ್ಪಿದ್ದಾರೆ.

ಆಸ್ಟ್ರೇಲಿಯಾ ಪರ ಸೈಮಂಡ್ಸ್ 26 ಟೆಸ್ಟ್​​, 198 ಏಕದಿನ ಹಾಗೂ 20 ಅಂತಾರಾಷ್ಟ್ರೀಯ ಕ್ರಿಕೆಟ್​​ ಪಂದ್ಯಗಳನ್ನು ಆಡಿದ್ದಾರೆ. , 2012ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ನಿವೃತ್ತಿ ಘೋಷಣೆ ಮಾಡಿದ್ದರು.

ಏಕದಿನ ಕ್ರಿಕೆಟ್​​​ನ ಸ್ಪೆಷಲಿಸ್ಟ್​ ಪ್ಲೇಯರ್ ಆಗಿದ್ದ ಸೈಮಂಡ್ಸ್​ 2003 ಮತ್ತು 2007ರ ವಿಶ್ವಕಪ್​​ ಗೆದ್ದ ತಂಡದ ಭಾಗವಾಗಿದ್ದರು. ಕಳೆದ ಎರಡು ತಿಂಗಳ ಅವಧಿಯಲ್ಲಿ ಕ್ರಿಕೆಟ್​ ಆಸ್ಟ್ರೇಲಿಯಾಗೆ ಎದುರಾದ ಎರಡನೇ ಅಘಾತ ಇದಾಗಿದೆ.

ಇದನ್ನು ಓದಿ : ಆಸೀಸ್ (Australian)​​ ಕ್ರಿಕೆಟ್ ಐಕಾನ್, ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ನಿಧನ

ಎರಡು ತಿಂಗಳ ಹಿಂದೆಯಷ್ಟೇ ಶೇನ್​ ವಾರ್ನ್​​ (52)ನಿಧನರಾಗಿದ್ದರು. ಸೈಮಂಡ್ಸ್​ ನಿಧನಕ್ಕೆ ಕ್ರಿಕೆಟ್​ ಆಸ್ಟ್ರೇಲಿಯಾ ಸಂತಾಪ ಸೂಚಿಸಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024