ತೀವ್ರ ಎದೆ ನೋವಿನಿಂದ ಬಳಲಿ ಜ. 27 ರಂದು ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗೆ ಎರಡನೇ ಬಾರಿಗೆ ಆಂಜಿಯೋಪ್ಲ್ಯಾಸ್ಟ್ ಮಾಡಲಾಗಿದೆ.
ಬೆಂಗಳೂರಿನ ಹೃದಯ ರೋಗ ತಜ್ಞ ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ನಡೆದ ಚಿಕಿತ್ಸೆ ವೇಳೆ ಮತ್ತೆ ಎರಡು ಸ್ಟಂಟ್ ಗಳನ್ನು ಅಳವಡಿಸಲಾಗಿದೆ.
ಅಪಧಮನಿಯ ಮೂಲಕ ಸರಾಗವಾಗಿ ರಕ್ತದ ಚಲನವಲನ ಸರಿ ಮಾಡಲು ಸ್ಟಂಟ್ ಅಳವಡಿಕೆ ಮಾಡಲಾಗಿದೆ ಎಂದು ಗಂಗೂಲಿ ಕುಟುಂಬದವರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ