ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಬಳಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರೋಧ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅಣ್ಣಾ ಮಲೈ ತಮಿಳುನಾಡು ಬಿಜೆಪಿ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ನಮ್ಮ ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾದರೆ ಪಕ್ಷಕ್ಕೆ ಹೆಮ್ಮೆಯಾಗುತ್ತದೆ ಎಂದರು.
ಹಿಂದಿ ಭಾಷೆ ಹೇರಲು ಕಾಂಗ್ರೆಸ್ ಯತ್ನಿಸಿದ್ದಾಗಲೂ ಅದಕ್ಕೆ ವಿರೋಧ ವ್ಯಕ್ತವಾಗಿತ್ತು ಎಂದಿದ್ದಾರೆ.
ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಎಲ್ಲಾ ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸಿವೆ. ಜನರಿಗೆ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!