ಇದೀಗ ರಾಜ್ಯ ಸರ್ಕಾರ (Government of Karnataka) ಫಲಾನುಭವಿಗಳಿಗೆ ಗುಡ್‌ನ್ಯೂಸ್ ನೀಡಿದೆ .
ಒಟ್ಟಾರೆ ಅನ್ನಭಾಗ್ಯದ ಹಣ 9 ಲಕ್ಷ ಜನರಿಗೆ ಇದುವರೆಗೆ ಜಮೆಯಾಗಿಲ್ಲ.
ಈ ತಿಂಗಳಿಂದಲೇ ಬಿಪಿಎಲ್ ಕಾರ್ಡ್ದಾರರ ತಾಂತ್ರಿಕ ದೋಷವಿರುವ ರೇಷನ್ ಕಾರ್ಡ್‌ನ 2ನೇ ಯಜಮಾನರ ಬ್ಯಾಂಕ್ ಖಾತೆಗೆ ದುಡ್ಡು ಜಮೆಯಾಗಲಿದೆ. ಇದಕ್ಕೆ ಸಾರ್ವಜನಿಕರು ಅರ್ಜಿ ಸಲ್ಲಿಕೆ ಮಾಡಬೇಕಾಗಿಲ್ಲ.ರಾಜ್ಯದ 63 ಕಡೆ ಲೋಕಾ ದಾಳಿ – ಭ್ರಷ್ಟರನ್ನು ಜಾಲಾಡುತ್ತಿರುವ ಅಧಿಕಾರಿಗಳು
ಆಹಾರ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ ,ಎಲ್ಲಾ ಮಾಹಿತಿ ಆಹಾರ ಇಲಾಖೆಯ ಅಧಿಕಾರಿಗಳ ಬಳಿ ಇದೆ ಎಂದು ಮಾಹಿತಿ ನೀಡಿದ್ಧಾರೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು