Karnataka

ಅನ್ನಭಾಗ್ಯ : ಹಣ ಮನೆಯ 2ನೇ ಯಜಮಾನರ ಖಾತೆಗೆ

  • ಅನ್ನಭಾಗ್ಯದ ಬಾಕಿ ದುಡ್ಡು ಡಿಸೆಂಬರ್‌ನಲ್ಲಿ ಸಿಗಲಿದೆ

ಬೆಂಗಳೂರು : ಇದುವರೆಗೆ ರೇಷನ್ ಕಾರ್ಡ್‌ನಲ್ಲಿ ಮುಖ್ಯಸ್ಥರಿಗೆ ಅನ್ನಭಾಗ್ಯದ DBT ಹಣ ಬರುತ್ತಿತ್ತು . ರಾಜ್ಯದಲ್ಲಿ 9 ಲಕ್ಷ ಅರ್ಹ ಫಲಾನುಭವಿಗಳು ತಾಂತ್ರಿಕ ದೋಷದಿಂದ ವಂಚಿತರಾಗಿದ್ದರು.

ಇದೀಗ ರಾಜ್ಯ ಸರ್ಕಾರ (Government of Karnataka) ಫಲಾನುಭವಿಗಳಿಗೆ ಗುಡ್‌ನ್ಯೂಸ್ ನೀಡಿದೆ .

ಒಟ್ಟಾರೆ ಅನ್ನಭಾಗ್ಯದ ಹಣ 9 ಲಕ್ಷ ಜನರಿಗೆ ಇದುವರೆಗೆ ಜಮೆಯಾಗಿಲ್ಲ.

ಈ ತಿಂಗಳಿಂದಲೇ ಬಿಪಿಎಲ್ ಕಾರ್ಡ್ದಾರರ ತಾಂತ್ರಿಕ ದೋಷವಿರುವ ರೇಷನ್ ಕಾರ್ಡ್‌ನ 2ನೇ ಯಜಮಾನರ ಬ್ಯಾಂಕ್ ಖಾತೆಗೆ ದುಡ್ಡು ಜಮೆಯಾಗಲಿದೆ. ಇದಕ್ಕೆ ಸಾರ್ವಜನಿಕರು ಅರ್ಜಿ ಸಲ್ಲಿಕೆ ಮಾಡಬೇಕಾಗಿಲ್ಲ.ರಾಜ್ಯದ 63 ಕಡೆ ಲೋಕಾ ದಾಳಿ – ಭ್ರಷ್ಟರನ್ನು ಜಾಲಾಡುತ್ತಿರುವ ಅಧಿಕಾರಿಗಳು

ಆಹಾರ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ ,ಎಲ್ಲಾ ಮಾಹಿತಿ ಆಹಾರ ಇಲಾಖೆಯ ಅಧಿಕಾರಿಗಳ ಬಳಿ ಇದೆ ಎಂದು ಮಾಹಿತಿ ನೀಡಿದ್ಧಾರೆ .

Team Newsnap
Leave a Comment

Recent Posts

ಡಾ.ಬಿ.ಎನ್.ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕ

ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More

July 4, 2024

ಪರಿವ್ರಾಜಕ ವೀರ ಸಂನ್ಯಾಸಿ

ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More

July 4, 2024

ಮೈಸೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ ಆರೋಗ್ಯಾಧಿಕಾರಿ ಬಲಿ

ಮೈಸೂರು : ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆರೋಗ್ಯಾಧಿಕಾರಿ ನಾಗೇಂದ್ರ ಡೆಂಗ್ಯೂ ಜ್ವರದಿಂದ… Read More

July 4, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 04 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,350 ರೂಪಾಯಿ ದಾಖಲಾಗಿದೆ. 24… Read More

July 4, 2024

ಕೆ ಆರ್ ಎಸ್ ಗೆ 100 ಅಡಿ ನೀರಿಗೆ ಸನೀಹ :11 ಸಾವಿರ ಕ್ಯುಸೆಕ್ ಒಳ ಹರಿವು – 99.30ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. Join WhatsApp Group ಕೆಆರ್ ಎಸ್… Read More

July 4, 2024

ನಮ್ಮ ಆಡಳಿತದಲ್ಲಿ ಯಾವುದೇ ಹಗರಣಗಳಿಲ್ಲ – ಡಿಸಿಎಂ ಡಿ. ಕೆ. ಶಿವಕುಮಾರ್

ರಾಮನಗರ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು. ಮೂಡ… Read More

July 3, 2024