ಮೇ ಎರಡನೇ ವಾರ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಚುನಾವಣಾ ಆಯೋಗದಿಂದ ಸಂಪೂರ್ಣ ಸಿದ್ಧತೆ ಕೈಗೊಳ್ಳಲಾಗಿದೆ.
ಮೇ 24ಕ್ಕೆ ವಿಧಾನಸಭೆ ಅವಧಿ ಅಂತ್ಯವಾಗಲಿದ್ದು, ಕಳೆದ ಬಾರಿ ಮೇ 12ರಂದು ಚುನಾವಣೆ ನಡೆದಿತ್ತು.
ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿ ಸಿದ್ಧತೆ ಪರಿಶೀಲಿಸಿದೆ. ಇದೇ ತಿಂಗಳ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ.
2018ರ ವೇಳಾಪಟ್ಟಿಯಂತೆ ಚುನಾವಣೆ ನಡೆಸಲು ಆಯೋಗ ಸಿದ್ದತೆ ಮಾಡಿಕೊಂಡಿದೆ.ಇದನ್ನು ಓದಿ –ದೇವೇಗೌಡರ ಅನಾರೋಗ್ಯ : 100 ಕಿಮಿ ರೋಡ್ ಶೋ ರದ್ದು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು