January 10, 2025

Newsnap Kannada

The World at your finger tips!

sslc

ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Spread the love

ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಪ್ರಕಟಿಸಿದೆ.

ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಪರೀಕ್ಷೆ ನಡೆಸಲು ನಿರ್ಧಾರಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ವೇಳಾಪಟ್ಟಿ

ಮಾರ್ಚ್ 28- ಪ್ರಥಮ ಭಾಷೆ

ಮಾರ್ಚ್ 30- ದ್ವಿತೀಯ ಭಾಷೆ

ಏಪ್ರಿಲ್ 4- ಗಣಿತ

ಏಪ್ರಿಲ್ 6- ಸಮಾಜ ವಿಜ್ಞಾನ

ಏಪ್ರಿಲ್ 8- ತೃತೀಯ ಭಾಷೆ

ಏಪ್ರಿಲ್ 11- ವಿಜ್ಞಾನ

Copyright © All rights reserved Newsnap | Newsever by AF themes.
error: Content is protected !!