ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ ಸಂಭವಿಸಿದೆ. ನಗರದ ಡೈರಿ ಸರ್ಕಲ್ ಬಳಿ ಇರುವ ಕೆಎಂಎಫ್ ಕ್ವಾರ್ಟರ್ಸ್ ಒಳಗಡೆ ಇರುವ ಮೂರು ಅಂತಸ್ತಿನ ಕಟ್ಟಡ ಕುಸಿತವಾಗಿದೆ. ನಿನ್ನೆಯಷ್ಟೇ ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಕಟ್ಟದ ಕುಸಿತವಾಗಿತ್ತು.
ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ, ಆದರೆ ಇಬ್ಬರಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಕಟ್ಟಡ ಕುಸಿತ ಬೆನ್ನಲ್ಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಬೆಳಿಗ್ಗೆ ಕಟ್ಟಡ ಕುಸಿಯಲು ಶುರುವಾಗಿದೆ, ಈ ವೇಳೆ ಕೆಎಂಎಫ್ ಸಿಬ್ಬಂದಿಯೇ ಮನೆಯಲ್ಲಿದವರನ್ನು ರಕ್ಷಿಸಿದ್ದಾರೆ. ಕಟ್ಟಡ ಕುಸಿತವಾಗಿರೋ ಸ್ಥಳದ ಅಕ್ಕಪಕ್ಕವಿದ್ದ 18 ಕುಟುಂಬಗಳನ್ನ ಶಿಫ್ಟ್ ಮಾಡಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ