March 31, 2023

Newsnap Kannada

The World at your finger tips!

ED , high court , DKS

Another shock to DKS from ED: call on Oct 7thಡಿ.ಕೆ. ಶಿಗೆ ಮತ್ತೊಂದು ಶಾಕ್ ನೀಡಿದ ಇಡಿ : ಅ. 7 ರಂದು ವಿಚಾರಣೆಗೆ ಬನ್ನಿ

ಡಿ.ಕೆ. ಶಿಗೆ ಮತ್ತೊಂದು ಶಾಕ್ ನೀಡಿದ ಇಡಿ : ಅ. 7 ರಂದು ವಿಚಾರಣೆಗೆ ಬನ್ನಿ

Spread the love

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಕ್ಟೋಬರ್ 7 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಇಡಿ ನೋಟೀಸ್ ಬಗ್ಗೆ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.ಇದನ್ನು ಓದಿ –ಬಾಲಿವುಡ್ ನಟಿಯರಿಗೇ ಸೆಡ್ಡು : ಸ್ಟಾರ್ ನಟನಿಗೆ ಕೊಡಗಿನ ಕುವರಿ ರಶ್ಮಿಕಾ ನಾಯಕಿ 

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹೊಸ ಸಮನ್ಸ್ ನೀಡಲಾಗಿದೆ. ನನಗೆ ಮತ್ತು ನನ್ನ ಸಹೋದರ ಡಿ.ಕೆ. ಸುರೇಶ್ ಗೆ ನೋಟಿಸ್ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಕಾಲಾವಕಾಶ ಕೇಳಿದ್ದೇನೆ. ಆದರೆ ಇಡಿ ಅಧಿಕಾರಿಗಳು ಕಾಲಾವಕಾಶ ನೀಡಿಲ್ಲ ಎಂದು ಹೇಳಿದ್ದಾರೆ ಎಂದರು.

error: Content is protected !!