ಸಂಗಮದಿಂದ 3 ಕಿ.ಮೀ ದೂರದಲ್ಲಿರುವ ಜೂಸಿ ಘಾಟ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.
ಜನಸಂದಣಿಯ ಅತಿಯಾದ ಒತ್ತಡದಿಂದಾಗಿ ಜೂಸಿಯಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಕಲ್ಪವಾಸಿ ಪೊಲೀಸ್ ಠಾಣೆಯ ವೃತ್ತಾಧಿಕಾರಿ ರುದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.ಇದನ್ನು ಓದಿ –ರಾಜ್ಯದ ಏಳು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ!
ಇನ್ನು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 30 ಮಂದಿ ಸಾವನ್ನಪ್ಪಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು