December 27, 2024

Newsnap Kannada

The World at your finger tips!

sucide

ಬೆಳಗಾವಿಯಲ್ಲಿ ಮತ್ತೊಂದು ಭಾರಿ ದುರಂತ: 4 ಮಕ್ಕಳಿಗೆ ವಿಷವುಣಿಸಿ ತಂದೆಯೂ ಆತ್ಮಹತ್ಯೆಗೆ ಶರಣು

Spread the love

ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ನಾಲ್ಕು ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಬೋರಗಲ್ ಗ್ರಾಮದಲ್ಲಿ ನಡೆದಿದೆ.

ಗೋಪಾಲ ಹಾದಿಮನಿ (46)ಸೌಮ್ಯಾ ಹಾದಿಮನಿ (19)ಶ್ವೇತಾ ಹಾದಿಮನಿ(16)ಸಾಕ್ಷಿ ಹಾದಿಮನಿ( 11)ಸೃಜನ‌ ಹಾದಿಮನಿ (8 )ಮೃತ ದುರ್ದೈವಿಗಳು.

ಜುಲೈ 6 ರಂದು ಗೋಪಾಲ್‌ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು. ಇದರಿಂದ ಮನನೊಂದು 4 ಮಕ್ಕಳೊಂದಿಗೆ ವಿಷ ಸೇವಿಸಿ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!