ಮಂಗಳೂರಿನ ಹೊರ ವಲಯದ ಸುರತ್ಕಲ್ ನಲ್ಲಿ ಯುವಕ ಫಾಜಿಲ್ ಎಂಬಾತನ ಭೀಕರವಾಗಿ ಗುರುವಾರ ಸಂಜೆ 8.30 ರ ವೇಳೆಗೆ ಹತ್ಯೆ ಮಾಡಲಾಗಿದೆ.
ಮಂಗಳೂರಿನ ಮಂಗಲ್ ಪೇಟೆ ನಿವಾಸಿ ಫಾಜಿಲ್ ನನ್ನು ಐವರ ದುಷ್ಕರ್ಮಿಗಳ ತಂಡ ಅಟ್ಟಾಡಿಸಿಕೊಂಡು ತಲ್ವಾರ್ ದಿಂದ ಹತ್ಯೆ ಮಾಡಿದ್ದಾರೆ.ಇದನ್ನು ಓದಿ –ಪ್ರವೀಣ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ, BJPಯಿಂದ 25 ಲಕ್ಷ ಪರಿಹಾರ- CM ಬೊಮ್ಮಾಯಿ

ಬಟ್ಟೆ ಅಂಗಡಿಯ ಮುಂಭಾಗ ಸ್ನೇಹಿತನ ಜೊತೆ ಮಾತನಾಡುತ್ತಿರುವಾಗಲೇ ಈ ಕೃತ್ಯ ನಡೆದಿದೆ.
ಈ ಘಟನೆಯಲ್ಲಿ ಫಾಜಿಲ್ ಎಂಬಾತನ ಮೇಲೆ ಭೀಕರ ಹಲ್ಲೆ ನಡೆಸಲಾಗಿತ್ತು ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ.
ಪ್ರೀತಿಯ ವಿಷಯಕ್ಕೆ ಹತ್ಯೆ ? :
ಫಾಜಿಲ್ ಪ್ರೀತಿಯ ವಿಷಯಕ್ಕೆ ಮುಸ್ಲಿಂ ಗುಂಪೊಂದು ವೈಯಕ್ತಿಕ ಕಾರಣಕ್ಕಾಗಿ ಈ ಹತ್ಯೆ ಮಾಡಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಸುರತ್ಕಲ್ ನಲ್ಲಿ ಈಗ ಪ್ರಕ್ಷುಬ್ಧ ವಾತಾವರಣವಿದೆ. ಬಿಗಿ ಪೋಲಿಸ್ ಬಂದೋಬಸ್ತು ಹಾಕಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು