ಮುಂದಿನ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ತಯಾರಾಗುತ್ತಿದೆ. ಜನವರಿ 15ರ ಒಳಗೆ ಜೆಡಿಎಸ್ ನ 150 ಜನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ, ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.
ಜೆಪಿ ಭವನದಲ್ಲಿ ಪಕ್ಷ ಸಂಘಟನೆ ಕುರಿತು ಜೆಪಿ ಭವನದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಒಂದು ವಾರಗಳ ಕಾಲ ಪಕ್ಷದ ಜಿಲ್ಲಾವಾರು ಸಂಘಟನೆ ಸಭೆ ಕರೆದಿದ್ದೇನೆ. ಕೋವಿಡ್ ಇನ್ನೂ ಇದೆ. ಹೀಗಾಗಿ ನಾನು ಜಿಲ್ಲೆಗಳಿಗೆ ಹೋಗಲಾಗುತ್ತಿಲ್ಲ ಎಂದರು.
ಮುಂದಿನ ಐದು ದಿನಗಳ ಕಾಲ ಸಂಘಟನೆ ಬಗ್ಗೆ ಚರ್ಚೆ ಮಾಡ್ತೀವಿ. ಆಷಾಡ ಮಾಸದ ನಂತರ ಜಿಲ್ಲಾವಾರು ಪ್ರವಾಸ ಮಾಡಲಿದ್ದೇನೆ. ಮುಂದಿನ ವಿಧಾನ ಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡುವುದು ನಮ್ಮ ಗುರಿ. ಮುಂದಿನ ದಿನಗಳಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ತಿಳಿಸಲಿದ್ದೇವೆ ಅಂತ ತಿಳಿಸಿದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ