December 23, 2024

Newsnap Kannada

The World at your finger tips!

four death

ಅಪಾರ್ಟ್ ಮೆಂಟ್ ಗೋಡೆ ಕುಸಿದು : ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

Spread the love

ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ದುರಂತವೊಂದು ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ.

ರಾಷ್ಟ್ರಪತಿ ಚುನಾವಣೆ – ಇಂದು ಬೆಳಿಗ್ಗೆ 11 ರಿಂದ ಮತ ಎಣಿಕೆ – ಮಧ್ಯಾಹ್ನ ಫಲಿತಾಂಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ .

Copyright © All rights reserved Newsnap | Newsever by AF themes.
error: Content is protected !!