ರಮ್ಯಾ ಆ್ಯಕ್ಟಿಂಗ್ ಮಾಡಲಿ, ಮಾಡದೇ ಇರಲಿ, ಅವರ ಚಾರ್ಮ್ ಇನ್ನೂ ಕಡಿಮೆಯಾಗಿಲ್ಲ. ಈಗಲೂ ಅದೇ ರೀತಿ ಇದೇ. ಮುಂದೆಯೂ ಇರುತ್ತೆ. ಮುಂದೆ ಇನ್ನೂ ಜಾಸ್ತಿನೇ ಇರತ್ತೆ. ಏಕೆಂದರೆ ರಮ್ಯಾ ಸ್ಯಾಂಡಲ್‌ವುಡ್‌ಗೆ ಮತ್ತೆ ಮರಳಿ ಬರ್ತಿದ್ದಾರೆ.ಇದನ್ನು ಓದಿ –ಹಾವೇರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣ ಜಪ್ತಿ ಮಾಡಿದ ಪೊಲೀಸರು
ನಟಿ ರಮ್ಯಾ ಅವರೇ ಈ ವಿಷಯವನ್ನು ಖಚಿತ ಪಡಿಸಿದ್ದು, ಎಲ್ಲಿರಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದು ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು