Karnataka

ಆಪಲ್ ಬಾಕ್ಸ್ ಸ್ಟುಡಿಯೋಸ್ : ನಟಿ ರಮ್ಯಾರಿಂದ ಹೊಸ ಚಿತ್ರ ನಿರ್ಮಾಣ ಸಂಸ್ಥೆ

ಸ್ಯಾಂಡಲ್‌ವುಡ್‌ ತಾರೆ ಇನ್ನು ಮುಂದೆ ಸಿನಿಮಾ ನಿರ್ಮಾಣ ಮಾಡಲು ಸಂಸ್ಥೆಯೊಂದನ್ನು ಕಟ್ಟಿದ್ದಾರೆ.

ರಮ್ಯಾ ಆ್ಯಕ್ಟಿಂಗ್ ಮಾಡಲಿ, ಮಾಡದೇ ಇರಲಿ, ಅವರ ಚಾರ್ಮ್ ಇನ್ನೂ ಕಡಿಮೆಯಾಗಿಲ್ಲ. ಈಗಲೂ ಅದೇ ರೀತಿ ಇದೇ. ಮುಂದೆಯೂ ಇರುತ್ತೆ. ಮುಂದೆ ಇನ್ನೂ ಜಾಸ್ತಿನೇ ಇರತ್ತೆ. ಏಕೆಂದರೆ ರಮ್ಯಾ ಸ್ಯಾಂಡಲ್‌ವುಡ್‌ಗೆ ಮತ್ತೆ ಮರಳಿ ಬರ್ತಿದ್ದಾರೆ.ಇದನ್ನು ಓದಿ –ಹಾವೇರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣ ಜಪ್ತಿ ಮಾಡಿದ ಪೊಲೀಸರು

ನಟಿ ರಮ್ಯಾ ಅವರೇ ಈ ವಿಷಯವನ್ನು ಖಚಿತ ಪಡಿಸಿದ್ದು, ಎಲ್ಲಿರಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್​ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದು ತಿಳಿಸಿದ್ದಾರೆ.

Team Newsnap
Leave a Comment

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024