ಬೆಂಗಳೂರು : ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ 1402 ಸ್ಪೆಷಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1402 ಸ್ಪೆಷಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS) ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.
ವಿವರ ಇಲ್ಲಿದೆ –
ಹುದ್ದೆಯ ಹೆಸರು:
- ಐಟಿ ಅಧಿಕಾರಿ – 120 ಹುದ್ದೆಗಳು
- ಅಗ್ರಿಕಲ್ಚರಲ್ ಫೀಲ್ಡ್ ಅಧಿಕಾರಿ – 500 ಹುದ್ದೆಗಳು
- ರಾಜ್‌ಭಾಷಾ ಅಧಿಕಾರಿ – 41 ಹುದ್ದೆಗಳು
- ಕಾನೂನು ಅಧಿಕಾರಿ- 10 ಹುದ್ದೆಗಳು
- ಎಚ್.ಆರ್./ಪರ್ಸನಲ್ ಅಧಿಕಾರಿ- 31 ಹುದ್ದೆಗಳು
- ಮಾರ್ಕೆಟಿಂಗ್ ಅಧಿಕಾರಿ – 700 ಹುದ್ದೆಗಳು
- ಒಟ್ಟು ಖಾಲಿ ಇರುವ ಹುದ್ದೆಗಳು 1402 – ಹುದ್ದೆಗಳು
- ಶೈಕ್ಷಣಿಕ ಅರ್ಹತೆ: ಆಯಾ ಹುದ್ದೆಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಇರಬೇಕು.
- ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಯಾ ಸ್ನಾತಕೋತ್ತರ ಪದವಿ ಹೊಂದಿರಬೇಕು.
- ಆಗಸ್ಟ್ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
- ಆಗಸ್ಟ್ 21ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.
ಇದನ್ನು ಓದಿ – ರಾಜ್ಯದಲ್ಲಿ ಕೊಡಗು ಎಡಿಸಿ ಸೇರಿ 18 ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ‘ಲೋಕಾ’ ದಾಳಿ
ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಬೆಳಗಾವಿ, ಬೀದರ್, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
- ಸಿಎಂ ಸಿದ್ದರಾಮಯ್ಯ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ: ನಾಜಿಯಾ ಖಾನ್ ವಿವಾದಾತ್ಮಕ ಹೇಳಿಕೆ
More Stories
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ