ನವದೆಹಲಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
55 ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು rac.gov.in ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ. ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ 100 ರೂ. ಎಸ್ಸಿ/ಎಸ್ಟಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಅರ್ಹತೆಗಳು..
ಸಂಬಂಧಪಟ್ಟ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಇಸಿಇ, ಮೆಕ್ಯಾನಿಕಲ್ ಮತ್ತು ಸಿವಿಲ್ ನಲ್ಲಿ B.Tech ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ 100 ರೂ. ಎಸ್ಸಿ/ಎಸ್ಟಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.ರಾಜ್ಯದಲ್ಲಿ ಮತ್ತೆ ಐವರು IAS ಅಧಿಕಾರಿಗಳ ವರ್ಗಾವಣೆ -ರಾಜ್ಯ ಸರ್ಕಾರ ಆದೇಶ
ಅರ್ಹತೆಗಳು
ವಯಸ್ಸಿನ ಮಿತಿ –
- ಪ್ರಾಜೆಕ್ಟ್ ಸೈಂಟಿಸ್ಟ್ ‘ಎಫ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 55 ವರ್ಷ ಮೀರಿರಬಾರದು.
- ಪ್ರಾಜೆಕ್ಟ್ ಸೈಂಟಿಸ್ಟ್ ‘ಇ’ ಹುದ್ದೆಗೆ ಗರಿಷ್ಠ ವಯಸ್ಸು 50 ವರ್ಷ ಮೀರಿರಬಾರದು.
- ಪ್ರಾಜೆಕ್ಟ್ ಸೈಂಟಿಸ್ಟ್ ‘ಡಿ’ ಹುದ್ದೆಗೆ ಗರಿಷ್ಠ ವಯೋಮಿತಿ 45 ವರ್ಷ.
- ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ ಹುದ್ದೆಗೆ ಗರಿಷ್ಠ ವಯೋಮಿತಿ 40 ವರ್ಷ.
- ಪ್ರಾಜೆಕ್ಟ್ ಸೈಂಟಿಸ್ಟ್ ‘ಬಿ’ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.
- ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- ಡಿಆರ್ ಡಿಒ ಅಧಿಕೃತ ವೆಬ್ಸ್ ಸೈಟ್ rac.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
- ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
- ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
- ಜರ್ಮನ್ ಏಕತಾ ದಿನ | German Unity Day in kannada
- ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ
- ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ
- ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಘಾತದಿಂದ ಸಾವು
More Stories
ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
ಜರ್ಮನ್ ಏಕತಾ ದಿನ | German Unity Day in kannada