ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಗೆ ರೂ. 153.53 ಲಕ್ಷಗಳ ಅನುದಾನ ಲಭ್ಯವಿದ್ದು, ಶೇಕಡಾ 90ರಷ್ಟು ಸಹಾಯಧನ ನೀಡಲಾಗುತ್ತದೆ. ಗರಿಷ್ಠ 2.00 ಹೆಕ್ಟೇರ್ ವರೆಗೆ ರೈತರು ಈ ಸೌಲಭ್ಯ ಪಡೆಯಬಹುದಾಗಿದೆ.
ಆಸಕ್ತ ರೈತ ಭಾಂದವರು ಅರ್ಜಿ ಸಲ್ಲಿಸಿ ಈ ಸಹಾಯಧನದ ಸದುಪಯೋಗ ಪಡೆದುಕೊಳ್ಳಬಹುದು.ಕರ್ತವ್ಯ ಲೋಪದ ಪರಿಣಾಮ: ಮೂವರು ಪೊಲೀಸ್ ಕಾನ್ಸ್ ಟೇಬಲ್ ಅಮಾನತು
ಹೆಚ್ಚಿನ ಮಾಹಿತಿಗಾಗಿ ತಮ್ಮ ಜಿಲ್ಲೆಯ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ, ವಿವರಗಳನ್ನು ತಿಳಿದುಕೊಳ್ಳಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು