November 8, 2025

Newsnap Kannada

The World at your finger tips!

central government , job , application

ಸಿಆರ್ ಪಿಎಫ್ ನಲ್ಲಿ 1.30 ಲಕ್ಷ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Spread the love

ಕೇಂದ್ರ ಮೀಸಲು ಪೊಲೀಸ್ ಪಡೆ 1.30 ಲಕ್ಷ ಕಾನ್ಸ್ ಟೇಬಲ್ ಗಳ ನೇಮಕಾತಿ ಮಾಡಲಾಗುವುದು ಎಂದು ಗೃಹ ಸಚಿವಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಿಆರ್ಪಿಎಫ್ ಒಟ್ಟು 1,29,929 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಅದರಲ್ಲಿ 1,25,262 ಪುರುಷ ಅಭ್ಯರ್ಥಿಗಳಿಗೆ ಮತ್ತು 4,667 ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ

ಸಿಆರ್ ಪಿ ಎಫ್ ನ ಕಾನ್ಸ್ಟೇಬಲ್ ಹುದ್ದೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ನೇಮಕಾತಿ ಡ್ರೈವ್ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ಅದರ ಅಧಿಕೃತ ವೆಬ್ ಸೈಟ್ www.crpf.gov.in ಗೆ ಭೇಟಿ, ನೀಡಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ 17 ರಿಂದ 21 ವರ್ಷದೊಳಗಿನ ಯುವಕರನ್ನು ನಾಲ್ಕು ವರ್ಷಗಳ ಅಲ್ಪಾವಧಿಯ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದೆ.

ಈ ಯೋಜನೆಯಡಿ ನೇಮಕಗೊಂಡವರನ್ನು ಅಗ್ನಿವೀರರು ಎಂದು ಕರೆಯಲಾಗುತ್ತದೆ. ನಾಲ್ಕು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನಂತರ, ಪ್ರತಿ ಬ್ಯಾಚ್ ನಿಂದ ನೇಮಕಗೊಂಡ 25% ಜನರಿಗೆ ನಿಯಮಿತ ಸೇವೆಯನ್ನು ನೀಡಲಾಗುವುದು.ಇದನ್ನು ಓದಿ –ಅಕ್ಷಯ ತೃತೀಯಕ್ಕೆ ಬಂಗಾರದ ಬೆಲೆ ಮತ್ತಷ್ಟು ಗಗನಕ್ಕೆ ?

error: Content is protected !!