ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.
ಸೆ.28ರವರೆಗೆ ವಯೋಮಿತಿ ಸಡಿಲಿಕೆಯ ಲಾಭ ಪಡೆಯುವವರು ಸೇರಿ ಇತರ ಅರ್ಹರು ಅರ್ಜಿ ಸಲ್ಲಿಸಬಹುದು ಹಾಗು ಸೆ.29 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ವಿವರಿಸಲಾಗಿದೆ.
ಈ ಹಿಂದೆ ನಿಗದಿಪಡಿಸಿದ್ದ ದಿನಾಂಕಗಳಂದೇ ಪರೀಕ್ಷೆ ನಡೆಯಲಿದ್ದು ,ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಅ.26ರಂದು ನಡೆಸಲಾಗುತ್ತದೆ.ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
ಅ.27ರಂದು ಪತ್ರಿಕೆ-1 ಮತ್ತು 2ರ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.
More Stories
ಧಾರವಾಡದ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ
ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ನವೆಂಬರ್ನಲ್ಲಿ KSRTC ಬಸ್ಗಳಲ್ಲಿ ‘ಕ್ಯಾಶ್ಲೆಸ್ ವ್ಯವಸ್ಥೆ’ ಜಾರಿ