ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮೇಜರ್ ಸರ್ಜರಿ ಎನ್ನುವಂತೆ ಕರ್ನಾಟಕ ಕಾಂಗ್ರೆಸ್ ನಿಂದ ಮಹತ್ವದ ಬದಲಾವಣೆ ಮಾಡಿ ರಾಜ್ಯದ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ.
ರಾಜ್ಯ ಕಾಂಗ್ರೆಸ್ ಪಕ್ಷದ ಕೆ.ಸಿ ವೇಣುಗೋಪಾಲ್ ಈ ಕುರಿತಂತೆ ಆದೇಶ ಹೊರಡಿಸಿ ಈ ಕೂಡಲೇ ಜಾರಿಗೆ ಬರುವಂತೆ ಕೆಪಿಸಿಸಿಯಿಂದ ಐದು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ ಎಂದು ಹೇಳಿದ್ದಾರೆ .ಇನ್ನು ಮುಂದೆ ಸರ್ ನೇಮ್ ಇಲ್ಲದೇ ಹೋದರೆ UAE ವೀಸಾ ಅಲಭ್ಯ
- 1) ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ ಆರ್ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
- 2) ಯಾದಗಿರಿ-ಬಸರೆಡ್ಡಿ,
- 3) ಕೊಡಗು – ಧರ್ಮಜ ಉತ್ತಪ್ಪ,
- 4) ತುಮಕೂರು-ಚಂದ್ರಶೇಖರ್ ಗೌಡ
- 5) ಹಾಸನ ಜಿಲ್ಲಾಧ್ಯಕ್ಷರನ್ನಾಗಿ ಇ ಹೆಚ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ