ಕೆ ಆರ್ ಪೇಟೆ ತಾಲೂಕಿನ ಗ್ರಾಪಂಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಅಧಿಕಾರಿಗಳ ನೇಮಕ

Team Newsnap
0 Min Read

ಮಂಡ್ಯ ಜಿಲ್ಲೆಯಲ್ಲಿ 7 ತಾಲೂಕಿನ 243 ಗ್ರಾಮ ಪಂಚಾಯತಿ ಗಳ ಅಧ್ಯಕ್ಷ ‌- ಉಪಾಧ್ಯಕ್ಷ ರ ಚುನಾವಣೆ ನಡೆಸಲು ಸಿದ್ದತೆ ಮಾಡಲಾಗುತ್ತಿದೆ.

ಪ್ರತಿ ತಾಲೂಕಿನಲ್ಲಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆಸಲು ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾ ಆಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಕೆ ಆರ್ ಪೇಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸುವ ಅಧಿಕಾರಿಗಳ ವಿವರ ಹೀಗಿದೆ.

kr pete
kr pete 1
Share This Article
Leave a comment