December 23, 2024

Newsnap Kannada

The World at your finger tips!

vote , election , Tripura

ಮದ್ದೂರು ತಾಲೂಕಿನ ಗ್ರಾಪಂಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಅಧಿಕಾರಿಗಳ ನೇಮಕ

Spread the love

ಮಂಡ್ಯ ಜಿಲ್ಲೆಯಲ್ಲಿ 7 ತಾಲೂಕಿನ 243 ಗ್ರಾಮ ಪಂಚಾಯತಿ ಗಳ ಅಧ್ಯಕ್ಷ ‌- ಉಪಾಧ್ಯಕ್ಷ ರ ಚುನಾವಣೆ ನಡೆಸಲು ಸಿದ್ದತೆ ಮಾಡಲಾಗುತ್ತಿದೆ.

ಪ್ರತಿ ತಾಲೂಕಿನಲ್ಲಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆಸಲು ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾ ಆಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಮದ್ದೂರು ತಾಲ್ಲೂಕು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸುವ ಅಧಿಕಾರಿಗಳ ವಿವರ ಹೀಗಿದೆ.

maddur a
madduru b
Copyright © All rights reserved Newsnap | Newsever by AF themes.
error: Content is protected !!