January 8, 2025

Newsnap Kannada

The World at your finger tips!

punith

ನವೆಂಬರ್ 9 ರಂದು ಅರಮನೆ ಆವರಣದಲ್ಲಿ ಅಪ್ಪು ಅಭಿಮಾನಿಗಳಿಗೆ ಅನ್ನದಾನ

Spread the love

ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ 11ನೇ ದಿನದ ಕಾರ್ಯವನ್ನು ಸೋಮವಾರ ಮಾಡಲು ದೊಡ್ಮನೆ ಕುಟುಂಬ ನಿರ್ಧರಿಸಿದೆ.

ಈ ಕಾರ್ಯಕ್ರಮದಲ್ಲಿ ಡಾ.ರಾಜ್​​ಕುಟುಂಬ ಮತ್ತು ಗಣ್ಯರು ಮಾತ್ರ ಭಾಗಿಯಾಗಲಿದ್ದಾರೆ.

12ನೇ ದಿನದಂದು ಸಾರ್ವಜನಿಕರಿಗಾಗಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಡಾ.ರಾಜ್​ ಕುಟುಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸುವುದರ ಜೊತೆಗೆ ಅಭಿಮಾನಿಗಳಿಗೆ ಅನ್ನದಾನ ಮಾಡಲಾಗುತ್ತೆ ಎಂದುಹೇಳಲಾಗಿದೆ.

Copyright © All rights reserved Newsnap | Newsever by AF themes.
error: Content is protected !!