ದಿ. ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ರಿಲೀಸ್ ಆಗಿದೆ. ಹೀಗಾಗಿ ಶೀಘ್ರವೇ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಈಗಾಗಲೇ ತೀರ್ಮಾನ ಆಗಿದೆ. ಪ್ರಶಸ್ತಿ ಪ್ರದಾನ ಮಾಡುವ ಸಂಬಂಧ ಡಾ.ರಾಜ್ ಕುಟುಂಬದ ಜತೆ ಚರ್ಚೆ ನಡೆಸುತ್ತೇನೆ ಎಂದರು.
ಈ ಸಂಬಂಧ ಒಂದು ಸಮಿತಿ ಕೂಡ ರಚಿಸಲಾಗುವುದು. ಪ್ರಶಸ್ತಿ ಪ್ರದಾನ ಮಾಡುವ ದಿನಾಂಕ ನಿಗದಿ ಬಗ್ಗೆಯೂ ಆದಷ್ಟು ಬೇಗ ನಿರ್ಧಾರ ಮಾಡಲಾಗುವುದು ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್