ಸಾಲಾಪುರ (ಹಳ್ಳಿಕೆರೆ) ಗ್ರಾಮದ 7 ಹಾಗೂ ದೊಡ್ಡೇನಹಳ್ಳಿ ಗ್ರಾಮದ ಇಬ್ಬರು ಸಾವನ್ನಪ್ಪಿದ್ದಾರೆ. ದೊಡ್ಡೇನಹಳ್ಳಿಯ ಕಂದಮ್ಮ ಧ್ರುವಾ (2), ತನ್ಮಯ್(10), ಸಾಲಾಪುರದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ವಂದನಾ (20), ದೊಡ್ಡಯ್ಯ (60), ಭಾರತಿ(50) ಮೃತ ದುರ್ದೈವಿಗಳು.ವಿಜಿಲೆನ್ಸ್ ಅಧಿಕಾರಿಗೆ 50 ಲಕ್ಷ ರು ಆಮಿಷ; ಪಂಜಾಬ್‌ನ ಮಾಜಿ ಸಚಿವ ಬಂಧನ
ಈ ಅಪಘಾತ ಕುರಿತು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತರಾಗಿರುವುದು ತೀವ್ರ ದುಃಖದಾಯಕ.
ಮೃತರ ಆತ್ಮಗಳಿಗೆ ಶಾಂತಿಯನ್ನು ಕೋರುತ್ತೇನೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದರು. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಷೋಷಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು