ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಮಾ.5 ರಂದು ಕಾಂಗ್ರೆಸ್‍ಗೆ ಸೇರ್ಪಡೆ

ಹಾಸನ ಜಿಲ್ಲೆಯಲ್ಲಿ ದಳ ಪಕ್ಷದ ಮತ್ತೊಂದು ವಿಕೆಟ್ ಪತನವಾಗಿದೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಫೆ 5 ರಂದು ಕಾಂಗ್ರೆಸ್ ಸೇರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಕಳೆದ ಒಂದು ವರ್ಷದಿಂದ ಇದ್ದ ಗೊಂದಲಕ್ಕೆ ತೆರೆ ಎಳೆದು ಮಾರ್ಚ್ 5 ರಂದು ಅರಸೀಕೆರೆ ತಾಲೂಕಿನ ಗುತ್ತಿನಗೆರೆ ಗ್ರಾಮದಲ್ಲಿ ಆಯೋಜನೆಗೊಂಡಿರುವ ಸಂಗೊಳ್ಳಿರಾಯಣ್ಣ ಪ್ರತಿಮೆ ಉದ್ಘಾಟನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಈ ವೇಳೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಳೆದ 1 ವರ್ಷದಿಂದ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಜೆಡಿಎಸ್ … Continue reading ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಮಾ.5 ರಂದು ಕಾಂಗ್ರೆಸ್‍ಗೆ ಸೇರ್ಪಡೆ