ರಾಜ್ಯ ಹಲವು ವರ್ಷಗಳಿಂದ ಮಾರಾವಾಗುತ್ತಿರುವ ಹೆರಿಟೇಜ್, ಡೂಡ್ಲ, ಆರೋಕ್ಯ ಎಂಬ ಹಾಲಿನ ಬ್ರಾಂಡ್ಗಳು ನಂದಿನಿಯ ಅಕ್ಕತಂಗಿಯರಾ? ಅಥವಾ ತಮಿಳುನಾಡು ಮತ್ತು ಆಂಧ್ರದಿಂದ ಬಂದ ಸೊಸೆ, ಅಳಿಯಂದಿರಾ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಖಾರವಾಗಿ ಪ್ರಶ್ನೆ ಮಾಡಿದರು.
ಹೆರಿಟೇಜ್, ಡೂಡ್ಲ, ಆರೋಕ್ಯ ಹಾಲು ಇಷ್ಟು ವರ್ಷದಿಂದ ಈ ಬ್ರಾಂಡ್‍ಗಳು ಕರ್ನಾಟಕದಲ್ಲಿ ಮಾರಾಟ ಆಗುತ್ತಿಲ್ವಾ? ಬಿಜೆಪಿ ಬಂದ ಮೇಲೆ ಇವು ರಾಜ್ಯಕ್ಕೆ ಬಂದವಾ? ಕೆಎಂಎಫ್ ಬಗ್ಗೆ ನಿಜವಾದ ಕಾಳಜಿ ಬಿಜೆಪಿಗೆ ಇದೆ ಎಂದರು.
ಕೆಎಂಎಫ್‍ನಲ್ಲಿ ಅಮುಲ್ ವಿಲೀನ ಎಂಬ ವಿಚಾರ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಹ, ನಮ್ಮ ಸರ್ಕಾರ ಘಂಟಾ ಘೋಷವಾಗಿ ಹೇಳಿದೆ ವಿಲೀನ ಇಲ್ಲ ಅಂತಾ. ಆದರೂ ಸುಳ್ಳು, ಅಪಪ್ರಚಾರ ನಡೆಯುತ್ತಿದೆ.
ಕಾಂಗ್ರೆಸ್ ಜೆಡಿಎಸ್ ಸುಳ್ಳು ಆರೋಪವನ್ನೇ ಪುನರಾವರ್ತನೆ ಮಾಡುತ್ತಿವೆ. ಮೊದಲು ಹಿಂದಿ ಹೇರಿಕೆ ಅಂದರು, ಈಗ ಅಮುಲ್ ಹೇರಿಕೆ ಅಂತಾ ಸುಳ್ಳು ಹರಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನು ಓದಿ –ಶೀಘ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ: ಡಿ.ಕೆ ಶಿ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ