ಸಾವು-ನೋವು ಹಂಚಿಕೊಂಡ ಸಂಗೀತ ನಿರ್ದೇಶಕ
ಸ್ಯಾಂಡಲ್ವುಡ್ನ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಈ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಅರ್ಜುನ್ ಜನ್ಯ, ನನ್ನ ಸೋದರ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಮ್ಮ ಇನ್ಸ್ಟಾಗ್ರಾಮನಲ್ಲಿ ಬರೆದುಕೊಂಡಿದ್ದಾರೆ.
ಕೊರೊನಾದಿಂದಾಗಿ ನನ್ನ ಸಹೋದರನನ್ನು ಕಳೆದುಕೊಂಡೆ. ಕಿರಣ್ ನೀನಿಲ್ಲದ ನನ್ನ ನೋವನ್ನು ಹೇಗೆ ಹಂಚಿಕೊಳ್ಳಲಿ? ನನಗೆ ತಿಳಿಯುತ್ತಿಲ್ಲ. ನನ್ನ ಉಸಿರಿರೋವರೆಗೂ ನೀ ನನ್ನ ಉಸಿರಲ್ಲಿರುವೆ ಎಂದು ಬರೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು