February 27, 2026

Newsnap Kannada

The World at your finger tips!

police 1

ಸೇನಾ ಹೆಲಿಕ್ಯಾಪ್ಟರ್ ಪತನ : ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದ CRPF

Spread the love

ಊಟಿ ಬಳಿಯ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನಗೊಂಡ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನ್ನು  CRPF ಬಂಧಿಸಿದೆ ಎನ್ನುವ ಅಂಶ ಗೊತ್ತಾಗಿದೆ.

ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿತು ರಾವತ್ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ವಿಫಲಗೊಂಡು ನಿಧನರಾದರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ, ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನನ್ನು CRPF ಕೋಬ್ರಾ ಪಡೆ ಬಂಧಿಸಿದೆ ಎನ್ನಲಾಗಿದೆ.

ಸೇನಾಪಡೆಗಳ ಉನ್ನತ ನಾಯಕರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹೇಗಾಯಿತು? ಎನ್ನುವುದರ ಬಗ್ಗೆ ಚರ್ಚೆ ಮತ್ತು ಗಂಭೀರವಾಗಿ ತನಿಖೆ ಆರಂಭವಾಗಿದೆ.

error: Content is protected !!