ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅರ್ನಾಬ್ ಬಂಧ ಮುಕ್ತ ರಾಗಿದ್ದಾರೆ.
ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದೆ.
ಮೇ 2018 ರಲ್ಲಿ ಅಲಿಬಾಗ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿ ಪ್ರಚೋದನೆ ನೀಡಿದ್ದರು ಎಂದು ಆರೋಪಿಸಿ ಮಹಾರಾಷ್ಟ್ರ ಪೊಲೀಸರು ಅರ್ನಬ್ ಅವರನ್ನು ಬಂಧಿಸಿದ್ದರು.
ನಾವು ರಿಪಬ್ಲಿಕ್ ಟಿವಿಯನ್ನು ನೋಡುವುದಿಲ್ಲ, ಆದರೆ ಈ ಪ್ರಕರಣದಲ್ಲಿ ಸಾಂವಿಧಾನಿಕ ಕೋರ್ಟ್ ಮಧ್ಯೆ ಪ್ರವೇಶಿಸುವ ಅಗತ್ಯವಿದೆ. ರಾಜ್ಯ ಸರ್ಕಾರಗಳು ಜನರ ವ್ಯಕ್ತಿಗತ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದರೆ ಜನರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇರುತ್ತದೆ ಎಂದು ಕೋರ್ಟ್ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿತ್ತು.
ಅರ್ನಬ್ ಗೋಸ್ವಾಮಿಯವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಹರೀಶ್ ಸಾಳ್ವೆ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ.
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
This website uses cookies.
Leave a Comment