January 6, 2025

Newsnap Kannada

The World at your finger tips!

chethen 2

ನಟ, ಚೇತನ್ ಅಹಿಂಸಾ ಬಂಧನ: ​ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲು

Spread the love

ಸಾಮಾಜಿಕ ಕಾರ್ಯಕರ್ತ ಮತ್ತು ನಟ ಆ ದಿನಗಳು ಚೇತನ್​ ಅಹಿಂಸಾ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ

ಈ ಕುರಿತಂತೆ ಅಧೀಕೃತ ಮಾಹಿತಿ ಸಿಕ್ಕಿದೆ.

ನ್ಯಾ.ಮೂರ್ತಿಗಳಿಗೆ ನಿಂದಿಸಿದ ಆರೋಪ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್​​​ 505(2) & 504 ಅಡಿಯಲ್ಲಿ ಸುಮೋಟೋ ಕೇಸ್​ ದಾಖಲಿಸಿಕೊಂಡಿರೋ ಶೇಷಾದ್ರಿಪುರಂ ಪೊಲೀಸರು ಚೇತನ್​ ಅವರನ್ನು ಬಂಧನ ಮಾಡಿದ್ದು, ಮ್ಯಾಜಿಸ್ಟ್ರೇಟ್ ಎದುರು ಹಾಜರು ಪಡಿಸಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!