ಸಾಮಾಜಿಕ ಕಾರ್ಯಕರ್ತ ಮತ್ತು ನಟ ಆ ದಿನಗಳು ಚೇತನ್ ಅಹಿಂಸಾ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ
ಈ ಕುರಿತಂತೆ ಅಧೀಕೃತ ಮಾಹಿತಿ ಸಿಕ್ಕಿದೆ.
ನ್ಯಾ.ಮೂರ್ತಿಗಳಿಗೆ ನಿಂದಿಸಿದ ಆರೋಪ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 505(2) & 504 ಅಡಿಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿರೋ ಶೇಷಾದ್ರಿಪುರಂ ಪೊಲೀಸರು ಚೇತನ್ ಅವರನ್ನು ಬಂಧನ ಮಾಡಿದ್ದು, ಮ್ಯಾಜಿಸ್ಟ್ರೇಟ್ ಎದುರು ಹಾಜರು ಪಡಿಸಲಿದ್ದಾರೆ.
More Stories
ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
ರಾಜ್ಯದ ಹವಾಮಾನ ವರದಿ (Weather Report) 21-05-2022
ಸೂರ್ಯಕಾಂತಿ ಮತ್ತು ಕಡಲೆಕಾಯಿ ಎಣ್ಣೆಯಲ್ಲಿ ಸೂರ್ಯಕಾಂತಿಯೂ ಇಲ್ಲ, ಕಡಲೆ ಬೀಜವೂ ಇಲ್ಲ: ಶೋಭಾ ಕರಂದ್ಲಾಜೆ