ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಜಾಲದಲ್ಲಿ ತೊಡಗಿದ್ದ ಖದೀಮ ದಂಪತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೊಡಗು ಜಿಲ್ಲೆಯ ಭವ್ಯ(30) ಹಾಗೂ ಹಾಸನ ಜಿಲ್ಲೆಯ ಕುಮಾರ್ (35) ಬಂಧನಕ್ಕೊಳಗಾದ ಆರೋಪಿಗಳು.
ಚಿಕ್ಕಮಗಳೂರು ಮೂಲದ ಪುರೋಹಿತರೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಬರೋಬ್ಬರಿ 49 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದರು ಎನ್ನಲಾಗಿದೆ.
ಜೊತೆಗೆ ಸಾಕಷ್ಟು ಜನರಿಗೆ ಈ ರೀತಿಯಲ್ಲಿ ಆರೋಪಿಗಳು ವಂಚಿಸಿದ್ದಾರೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೋಲಿಸರು ತನಿಖೆ ಆರಂಭಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ