ನಾಡಿದ್ದು ಮಂಡ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯ‌ ಆಗಮನ : ಬಿಜೆಪಿ ಪರ ರೋಡ್‌ ಶೋ

Team Newsnap
1 Min Read
Arrival of UP CM Yogi Aditya in Mandya: Road show for BJP ನಾಡಿದ್ದು ಮಂಡ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯ‌ ಆಗಮನ : ಬಿಜೆಪಿ ಪರ ರೋಡ್‌ ಶೋ

ಮಂಡ್ಯ : ಏಪ್ರಿಲ್‌ 26 ಮಂಡ್ಯ ಜಿಲ್ಲೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭೇಟಿ ನೀಡಲಿದ್ದಾರೆ. ಮಂಡ್ಯದಲ್ಲಿ ಭರ್ಜರಿ ರೋಡ್‌ ಶೋ ನಡೆಸಲಿದ್ದಾರೆ.

ಮಂಡ್ಯಕ್ಕೂ ಭೇಟಿಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ ಅವರು ಆದಿಚುಂಚನಗಿರಿ ಭೇಟಿ ನೀಡಿ ಕಾಲಭೈರವ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ ಎಂದು ಗೊತ್ತಾಗಿದೆ.

ಇದನ್ನು ಓದಿ –ಟಿಕೆಟ್ ವಂಚಿತ ಶಾಸಕ ರಾಮದಾಸ್‌ರನ್ನು ತಬ್ಬಿ ಬೆನ್ನು ತಟ್ಟಿದ ಗೃಹ ಮಂತ್ರಿ ಅಮಿತ್ ಶಾ

ನಂತರ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಮತದಾರರ ಸೆಳೆಯಲಿದ್ದಾರೆ. ಮಂಡ್ಯ ಜಿಲ್ಲೆಯಾದ್ಯಂತ ರಸ್ತೆಯುದ್ದಕ್ಕೂ ಭರ್ಜರಿ ರೋಡ್‌ ಶೋ ನಡೆಸಲಿದ್ದಾರೆ .

Share This Article
Leave a comment