ನಮ್ಮ ಪಕ್ಷದ ರಾಜ್ಯ ಉಸ್ತುವಾರಿಗಳೇ ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಅರುಣ್ ಸಿಂಗ್ ಈ ಮಾತಿನಿಂದ ನೂರಕ್ಕೆ ನೂರು ಬಲ ಬಂದಿದೆ.
ಹಾಸನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿ ನಗರದಲ್ಲಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರ ಕುರಿತು ವಿವರ ನೀಡಿದ ಸಿಎಂ, ಅರುಣ್ ಸಿಂಗ್ ರಾಜ್ಯದ ಉಸ್ತುವಾರಿ ಇರುವುದರಿಂದ ಬರುತ್ತಾರೆ ಎಂದರು.
ನಾನು ನಿಮಗೆ ಭರವಸೆ ಕೊಡುತ್ತೇನೆ. ಮುಂದಿನ ಉಳಿದಿರುವ ಎರಡು ವರ್ಷ ಮುಖ್ಯಮಂತ್ರಿ ಆಗಿ ಒಳ್ಳೆ ಕೆಲಸ ಮಾಡುವ ಭರವಸೆ ಕೊಡುತ್ತೇನೆ. ಪ್ರಧಾನಿಗಳು, ಅಮಿತ್ ಶಾ ಪ್ರೀತಿ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ