ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎನ್ಸಿಬಿ ಅಧಿಕಾರಿಗಳು ಬಾಲಿವುಡ್ ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ ದಾಳಿ ನಡೆಸಿದ್ದರು.
ದಾಳಿಯ ನಂತರ ಅನನ್ಯಾ ಪಾಂಡೆಗೆವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
2 ಗಂಟೆಗೆ ಹಾಜರಾಗಬೇಕಿದ್ದ ಅನನ್ಯಾ ಪಾಂಡೆ ತಡವಾಗಿ ವಿಚಾರಣೆಗೆ ಹಾಜರಾಗಲು ಮುಂದಾಗಿದ್ದಾರೆ.
ಈ ವೇಳೆ ತನ್ನ ತಂದೆ ಚಂಕಿ ಪಾಂಡೆಯನ್ನೂ ಸಹ ಜೊತೆಯಲ್ಲೇ ಕರೆತಂದಿದ್ದಾರೆ ಎನ್ನಲಾಗಿದೆ. ಇನ್ನು ನಿವಾಸದ ಮೇಲೆ ದಾಳಿ ನಡೆಸಿದ ವೇಳೆ ಎನ್ಸಿಬಿ ಅಧಿಕಾರಿಗಳು ಅನನ್ಯಾ ಪಾಂಡೆಯವರ ಮೊಬೈಲ್ ಹಾಗೂ ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಶಾರೂಖ್ ಖಾನ್ ನಿವಾಸದ ಮೇಲೂ ದಾಳಿ ನಡೆಸಿದ್ದ ಅಧಿಕಾರಿಗಳು ಮನ್ನತ್ ನಿವಾಸದಿಂದ ವಾಪಸ್ಸಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು