February 23, 2026

Newsnap Kannada

The World at your finger tips!

hospital

ವಿಜಯಪುರದಲ್ಲಿ ಗ್ರಾಪಂ ಸದಸ್ಯನ ಜೊತೆ ಆಶಾ ಕಾರ್ಯಕರ್ತೆಸರಸ ಸಲ್ಲಾಪ – ಸಿಸಿಟಿವಿಯಲ್ಲಿ ಸೆರೆ

Spread the love

ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಇನ್ನೂ ಹಸಿ ಇರುವಾಗಲೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಸರಸ ಸಲ್ಲಾಪ ಪ್ರಕರಣದ ವಿಡಿಯೋ ವೈರಲ್ ಆಗಿದೆ.

ವಿಜಯಪುರ ಜಿಲ್ಲೆಯ ತಾಂಬಾ ಆರೋಗ್ಯ ಕೇಂದ್ರದಲ್ಲೇ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಆಶಾ ಕಾರ್ಯಕರ್ತೆಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿರುವ ದೃಷ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಪ್ರಕರಣದ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಾಂಬಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಎ.ಎಸ್. ಭಗವಾನ್ ಗ್ರಾಪಂ ಸದಸ್ಯನ ವಿರುದ್ಧ ದೂರು ನೀಡಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯನ ರಾಸಲೀಲೆ ವಿಡಿಯೊ ತುಣುಕುಗಳು ಜಿಲ್ಲೆಯಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

error: Content is protected !!