December 23, 2024

Newsnap Kannada

The World at your finger tips!

puneeth rajkumar ashwini puneethrajkumar

ಅಪ್ಪು ಕನಸು ನನಸು ಮಾಡಲು ಪತ್ನಿ ಅಶ್ವಿನಿ ಸಿದ್ದ : ಮಹತ್ವದ ಘೋಷಣೆ

Spread the love

ಇತ್ತೀಚೆಗೆ ನಮ್ಮನ್ನು ಅಗಲಿದ ಪುನೀತ್​ ರಾಜ್​ಕುಮಾರ್​​ ಕನಸನ್ನು ನನಸು ಮಾಡಲು ಅಶ್ವಿನಿ ಪುನೀತ್​ ರಾಜ್​ಕುಮಾರ್ ಮುಂದಾಗಿದ್ದಾರೆ.

ಈ ಸಂಬಂಧ ಮಹತ್ವದ ಘೋಷಣೆಯೊಂದು ಮಾಡಿ ಅಶ್ವಿನಿ ಹೀಗೆ ಬರೆದುಕೊಂಡಿದ್ದಾರೆ.

ಅಪ್ಪು ಅವರ ಕನಸೊಂದು 01.11.2021 ರಂದು ಬೆಳಕು ಕಾಣಬೇಕಿತ್ತು. ಆದರೆ ಅ ಕನಸಿಗಿದು ಅಲ್ಪವಿರಾಮವಷ್ಟೇ, ಅದನ್ನು ಅವರಿಷ್ಟದಂತೆಯೇ ನಿಮ್ಮೆದುರು ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯ ತನಕ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ’ ಎಂದು ಟ್ವೀಟ್​​ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!