ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ನ ಹಿರಿಯ ಪೋಷಕ ನಟ ಅಶೋಕ್ ರಾವ್ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾದರು.
ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಕನ್ನಡದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಶೋಕ್ ನಟಿಸಿದ್ದರು. ಅಶೋಕ್ ಅವರು ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.
ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.
ಅಣ್ಣಾವ್ರೇ ಕರೆದು ಪರಶುರಾಮ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡಿಸಿದ್ದರು. ಪರಶುರಾಮ ಸಿನಿಮಾ ಇವರಿಗೆ ಒಳ್ಳೆಯ ಹೆಸರನ್ನು ತಂದು ಕೊಟ್ಟಿತ್ತು.
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ