ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಇಂದು ಮತ್ತೊಂದು ಆಘಾತ. ಅಶ್ವಿನಿ ಅವರ ತಂದೆ ರೇವನಾಥ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಶ್ವಿನಿ ಪುನೀತ್ ರಾಜ್ಕುಮಾರ್ ತಂದೆ ರೇವನಾಥ್ ಜಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾಗಮನೆಯವರು ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.
ಇಂದು ದಿಢೀರ್ ಎಂದು ಕಾಣಿಸಿಕೊಂಡ ಎದೆ ನೋವಿನಿಂದಾಗಿ ಕೂಡಲೇ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರೇವನಾಥ್ ಅವರು ಚಿಕಿತ್ಸೆ ಫಲಕಾರಿಯಾಗದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರೇವನಾಥ್ ಅವರು ಹಿರಿಯ ರಾಜಕಾರಣಿ ಡಿ.ಬಿ ಚಂದ್ರೇಗೌಡರ ಹತ್ತಿರದ ಸಂಬಂಧಿಯು ಹೌದು
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ