ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದ ನೋವು ಇನ್ನೂ ಮಾಸಿಲ್ಲ. ಆದರೂ ನಟನ ಪತ್ನಿ ಬೆಂಗಳೂರು ನಗರ ಜಿಲ್ಲಾಡಳಿ ಹಾಗೂ ಪೊಲೀಸ್ ಇಲಾಖೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ದೊಡ್ಮನೆಯ ದೊಡ್ಡ ಗುಣದಂತೆ ಅಪ್ಪು ಪತ್ನಿ ಅಶ್ವಿನಿಯವರು ಈ ಸಂಬಂಧ ಪ್ರಕಟಣೆ ನೀಡಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಪುನೀತ್ ಅಂತ್ಯಸಂಸ್ಕಾರಕ್ಕೆ ಶ್ರಮಿಸಿದ ಬೆಂಗಳೂರು ಜಿಲ್ಲಾಧಿಕಾರಿ, ಪೊಲೀಸರು ಸೇರಿದಂತೆ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು