ಗಾಡಿ ಟೋಯಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಕಲ್ಲೇಟು ಹೊಡೆದ ವಿಕಲಚೇತನ ಮಹಿಳೆಯ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ ಎಎಸ್‍ಐ ನಾರಾಯಣ್ ಅಮಾನತು ಮಾಡಲಾಗಿದೆ.
ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿ ಹಲ್ಲೆ ಸಂಬಂಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳದೆ ಹಲ್ಲೆ ಮಾಡಿರೋದು ತಪ್ಪು. ಹಾಗಾಗಿ ಸದ್ಯಕ್ಕೆ ಹಲಸೂರು ಗೇಟ್‍ನಿಂದ ಎಎಸ್‍ಐರನ್ನು ಸ್ಥಳದಿಂದ ಮ್ಯಾನೆಜ್‍ಮೆಂಟ್ ಸೆಂಟರ್‌ಗೆ ನಿಯೋಜಿಸಲಾಗಿದೆ.
ಈ ಘಟನೆ ಬಗ್ಗೆ ಇಲಾಖೆ ತನಿಖೆಗೆ ಕೂಡ ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟೋಯಿಂಗ್ ವಾಹನದಲ್ಲಿ ಕೂತಿದ್ದ ಹಲಸೂರ್ ಗೇಟ್ ಸಂಚಾರಿ ಟೋಯಿಂಗ್ ಎಎಸ್‍ಐ ನಾರಾಯಣ್ ಮೇಲೆ ವಿಕಲಚೇತನ ಮಹಿಳೆ ಕಲ್ಲೇಟು ನೀಡಿದ್ದಾರೆ.
ಎಎಸ್‍ಐ ಮುಖಕ್ಕೆ ಕಲ್ಲು ತಾಗಿ ರಕ್ತ ಬಂದಿದೆ. ಇದರಿಂದ ಸಿಟ್ಟಿಗೆದ್ದ ಎಎಸ್‍ಐ, ಕೂಡಲೇ ವಾಹನದಿಂದ ಕೆಳಗಿಳಿದು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಬೂಟಿನಿಂದ ಒದ್ದು ಹಲ್ಲೆ ಮಾಡಿದ್ದನ್ನು ಸ್ಮರಿಸಬಹುದು.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಮಂಡ್ಯದ 5 ರು ವೈದ್ಯ ಡಾ. ಶಂಕರೇಗೌಡರು ಬೆಂಗಳೂರಿನ ಪೋರ್ಟಿಸ್ ಗೆ ಶಿಪ್ಟ್
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಬೈಕ್ಗಳಿಗೂ ಪ್ರವೇಶ ಕುರಿತು ಚರ್ಚೆ – ಸಿಂಹ
ಅಂತರ್ ರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ ನಿಧನ