ಸರ್ಕಾರದ ಆದೇಶದಂತೆ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕನಕಪುರ ನಿವಾಸ ಗೇಟ್ ಗೆ ಮಧ್ಯರಾತ್ರಿ ನಂತರ ರಾಮನಗರ ಎಸಿ, ಡಿವೈಎಸ್ಪಿ ನೋಟಿಸ್ ಅಂಟಿಸಿ ಬಂದಿದ್ದಾರೆ
ಕನಕಪುರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿ ಗೇಟ್ ಮುಂದೆ ನೋಟಿಸ್ ಅಂಟಿಸಿ ಬಂದಿದ್ದಾರೆ.
ಡಿಕೆ ಶಿವಕುಮಾರ್ ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಹಿನ್ನೆಲೆ ಗೇಟ್ಗೆ ನೋಟಿಸ್ ಅಂಟಿಸಿದ್ದಾರೆ ಎಂದು ಗೊತ್ತಾಗಿದೆ
ಇಂದು ಬೆಳಗ್ಗೆಯಿಂದ ಕನಕಪುರದಲ್ಲಿರುವ ಡಿಕೆಶಿ ನಿವಾಸದಲ್ಲಿ ಇರುತ್ತಿದ್ದ ಜನಸಂಖ್ಯೆ ಕಡಿಮೆ ಆಗಿದೆ. ಪಾದಯಾತ್ರೆ ಆರಂಭದ ದಿನದಿಂದಲೂ ಜನರ ದಂಡೇ ಸೇರುತ್ತಿತ್ತು. ಕೋರ್ಟ್ ಆದೇಶದ ಬೆನ್ನಲ್ಲೆ ಪಾದಯಾತ್ರೆ ಬಗ್ಗೆ ಅನಿಶ್ಚಿತತೆ ಮೂಡಿದೆ.
ಈ ಹಿನ್ನೆಲೆಯಲ್ಲಿ ಡಿಕೆಎಸ್ ನಿವಾಸದ ಬಳಿ ನಾಯಕರು, ಕಾರ್ಯಕರ್ತರು ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು